ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ