ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ