ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್,
22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
24ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ