೨ ಸಮುವೇಲನು 2:11

ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 2

9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

10ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.

11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

12ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.

13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.

೨ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी