ವಿಮೋಚನಕಾಂಡ 12:41

ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.

40ಇಸ್ರಾಯೇಲ್‌ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.

41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.

42ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್‌ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.

43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी