ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
38ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
39ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ