ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ