ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ