ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
8ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
9ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
10ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ