ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ