ದೈನಂದಿನ ಮನ್ನಾ

ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.

೨ ಪೂರ್ವಕಾಲವೃತ್ತಾಂತ 21:16