ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
172ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.
176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ