ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
8ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
9ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
10ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ