ಧರ್ಮೋಪದೇಶಕಾಂಡ 34:10

ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 34

8ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.

9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.

10ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ

11ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ

12ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ .

ಧರ್ಮೋಪದೇಶಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी