ದಾನಿಯೇಲನು 7:18

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.

20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी