ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
2ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ