ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ