ಲೂಕನು 2:44

ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.

ಸಂದರ್ಭದೊಂದಿಗೆ ಓದಿ · ಲೂಕನು 2

42ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.

43ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.

44ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.

45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.

46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.

ಲೂಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी