ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
40ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
41ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್‌ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ