ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
54ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
55ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
56ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
57ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
58ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ