ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ