ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ