ಯೆಶಾಯ 30:7

ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 30

5ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.

6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.

7ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.

8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.

9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी