ಯೆಶಾಯ 6:7

ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೆಶಾಯ 6

5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು

7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.

8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.

9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी