ಆದಿಕಾಂಡ 17:27

ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 17

25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.

26ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.

27ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.

ಆದಿಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी