ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
18ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
20ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ