೨ ಥೆಸಲೊನೀಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 2

6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.

7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;

8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

೨ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी