ಯೆಹೆಜ್ಕೇಲನು 23:19

ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.

18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

19ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.

20ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.

21ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी