ರೋಮಾಪುರದವರಿಗೆ 6:11

ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 6

9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.

10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.

11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.

12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;

13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ರೋಮಾಪುರದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी