ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,
12ದಾನ್ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು,
13ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್,
14ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,
15ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್.
16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ