ಯಾಜಕಕಾಂಡ 10:7

ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 10

5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.

6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.

7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--

9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.

ಯಾಜಕಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी