೧ ಅರಸುಗಳು 18:32

ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

30ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.

31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ

32ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.

33ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.

34ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी