೧ ಸಮುವೇಲನು 1:21

ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.

20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.

21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;

22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.

23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी