ಕೀರ್ತನೆಗಳು 94:1

ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 94

1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.

2ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.

3ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?

ಕೀರ್ತನೆಗಳು 94 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी