೧ ಕೊರಿಂಥದವರಿಗೆ 15:29

ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 15

27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

29ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?

30ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?

31ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

೧ ಕೊರಿಂಥದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी