ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ