ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
25ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
26ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
27ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ