ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.
18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ