ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ