ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
37ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,
38ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ