ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ