ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ