ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ