ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.
30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ