ಯೂದನು 1:12

ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

ಸಂದರ್ಭದೊಂದಿಗೆ ಓದಿ · ಯೂದನು 1

10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು

ಯೂದನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी