ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
23ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
25ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ