ಆದಿಕಾಂಡ 45:25

ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--

ಸಂದರ್ಭದೊಂದಿಗೆ ಓದಿ · ಆದಿಕಾಂಡ 45

23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.

24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.

25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--

26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.

ಆದಿಕಾಂಡ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी