ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ