ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
19ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
21ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
22ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
23ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ