ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
1ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ